April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

ಸುಲ್ಕೇರಿ : ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಗ್ರಾಮ ಪಂಚಾಯತ್ ಸುಲ್ಕೇರಿ ಇದರ ಸಹಭಾಗಿತ್ವದಲ್ಲಿ ಕುದ್ಯಾಡಿ ಗ್ರಾಮದ ಸೀತಾ ಎನ್ ಶೆಟ್ಟಿಯವರ ಮನೆಯಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆಯನ್ನು ಜ.31ರಂದು ಪಂಚಾಯತ್ ಉಪಾಧ್ಯಕ್ಷರಾದ ಶುಭಕರ ಪೂಜಾರಿಯವರು ದೀಪ ಬೆಳಗಿಸಿ ಶುಭಹಾರೈಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಬ್ಲಾಕ್ ಮ್ಯಾನೇಜರ್ ನಿತೇಶ್, ಪಂಚಾಯತ್ ಕಾರ್ಯದರ್ಶಿ ಕೊರಗಪ್ಪ ನಾಯ್ಕ್, ಪಂಚಾಯತ್ ಸದಸ್ಯರಾದ ಯಶೋಧ ಎಲ್ ಬಂಗೇರ , ಒಕ್ಕೂಟದ ಅಧ್ಯಕ್ಷರಾದ ಶಶಿಕಲಾ ಹೆಗ್ಡೆ, ಸಂಜೀವಿನಿ ಎಮ್.ಬಿ.ಕೆ ಎಲ್ ಸಿಆರ್ ಪಿ ಕೃಷಿ ಉದ್ಯೋಗ ಸಖಿ ಉತ್ಪಾದಕರ ಸಂಘದ ಅಧ್ಯಕ್ಷೆ ರೇಖಾ, ಕಾರ್ಯದರ್ಶಿ ಪೂರ್ಣಿಮಾ ಹಾಗೂ ಸಂಘದ ಎಲ್ಲಾ ಸಂಜೀವಿನಿ ಸದಸ್ಯರು ಭಾಗವಹಿಸಿದರು.

ಸಂಘದ ಸದಸ್ಯರಾದ ರೇಖಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya
error: Content is protected !!