April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

ಮುಂಡಾಜೆ : ಇಲ್ಲಿಯ ಸೋಮಂತ್ತಡ್ಕ ಟಿ.ಡಿ.ಪಿ ಕಾಂಪ್ಲೆಕ್ಸ್ ನಲ್ಲಿ ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಸಂಸ್ಥೆ ಜ.31 ರಂದು ಶುಭಾರಂಭಗೊಂಡಿದೆ.

ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಉದ್ಘಾಟಿಸಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಕುಂಜರ್ಪ ಕೊರಗಜ್ಜ ಸಾನಿಧ್ಯ ಧರ್ಮದರ್ಶಿ ಲಕ್ಷಣ ಸುವರ್ಣ, ಮುಂಡಾಜೆ ಪಂಚಾಯತ್ ಸದಸ್ಯರು, ಮಾಲೀಕರು ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

ಮಳಿಗೆಯಲ್ಲಿ ಫ್ರೆಶ್ ಪ್ರೂಟ್ ಜ್ಯೂಸ್, ಚಾ, ಕಾಫಿ ಮತ್ತು ಚಾಟ್ಸ್, ಹಾಗೂ ಸಭೆ ಸಮಾರಂಭಗಳಿಗೆ ಬೇಕಾದ ತಿಂಡಿ ತಿನಿಸುಗಳು ಲಭ್ಯವಿದೆ.

Related posts

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya
error: Content is protected !!