24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

ಬೆಳ್ತಂಗಡಿ :ಜ 28 ರ ಕುಕ್ಕೇಡಿ ಗೋಳಿಯಂಗಡಿ ಸ್ಫೋಟ ಪ್ರಕರಣದಲ್ಲಿ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿದ ಕೆ ಎಸ್ ಎಂ ಸಿ ಎ ತಂಡ ಮೃತ ಪಟ್ಟ ವರ್ಗೀಸ್ ಕುಟುಂಬಕ್ಕೆ ಬೇಕಾದ ಎಲ್ಲಾ ಸಹಾಯವನ್ನು ನೀಡಲು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಯಿಂದ ಸಹಾಯ ತಂಡವನ್ನು ರೆಜಿ ಜಾರ್ಜ್ ಪಡಂಗಡಿ ಇವರ ನೇತೃತ್ವ ದಲ್ಲಿ ರಚಿಸಲಾಯಿತು.

ಕೇರಳದ ಮನೆಯವರನ್ನು ಸಂಪರ್ಕಿಸಿ ಮೃತ ದೇಹದ ಗುರುತು ಹಾಗೂ ಊರಿಗೆ ದೇಹವನ್ನು ರವಾನಿಸುವ ವ್ಯವಸ್ಥೆಗೆ ಸಹಾಯ ಮಾಡಲಿದ್ದಾರೆ. ಭೇಟಿ ತಂಡದಲ್ಲಿ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ. ಉಜಿರೆ ಘಟಕಾಧ್ಯಕ್ಷ ಜೋಬಿ, ಬೆಳ್ತಂಗಡಿ ವಲಯ ಅಧ್ಯಕ್ಷ ರೆಜಿ ಜಾರ್ಜ್ ಹಾಗೂ ವೇಣೂರಿನ ಕೆ ಎಸ್ ಎಂ ಸಿ ಎ ಸದಸ್ಯರು ಉಪಸ್ಥಿತರಿದ್ದರು.

Related posts

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!