22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

ಧರ್ಮಸ್ಥಳ: ಕಲ್ಲೇರಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಕೀರ್ಣದಲ್ಲಿ ಅಮರ್ಥ್ಯ ಬೇಕರಿ ಉಜಿರೆ ಇದರ ಎರಡನೇ ಸಹಸಂಸ್ಥೆ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಯು ಜ.25ರಂದು ಉದ್ಘಾಟನೆಗೊಂಡಿತು.

ಈ ಪ್ರಯುಕ್ತ ಇಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ರವರು ಭೇಟಿ ನೀಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬ್ರಿಜೇಶ್ ಚೌಟರವರನ್ನು ಸಂಸ್ಥೆಯ ಸಂಸ್ಥೆ ಮಾಲಕರಾದ ಮಧುಕರ್ ಸ್ವಾಗತಿಸಿದರು.

Related posts

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya

ಪಡಂಗಡಿ ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿ ರಾಮು, ಕಾರ್ಯದರ್ಶಿಯಾಗಿ ಶಿವಾನಂದ ಆಯ್ಕೆ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

Suddi Udaya
error: Content is protected !!