23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವರ ದರ್ಶನ ಪಡೆದರು.
ನಿನ್ನೆ ರಾತ್ರಿ ಪುಂಜಾಲಕಟ್ಟೆಯಿಂದ ಧರ್ಮಸ್ಥಳಕ್ಕೆ ಕಾರ್ಯಕರ್ತರ ಬೈಕ್‌ ರ್‍ಯಾಲಿ ಮೂಲಕ ಕ್ಷೇತ್ರಕ್ಕೆ ಬಂದು ತಂಗಿದ್ದ ವಿಜಯೇಂದ್ರ, ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಯಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ, ವಿಧಾನಪರಿಷತ್‌ ಸದಸ್ಯ ಪ್ರತಾಪ ಸಿಂಹ ನಾಯಕ್, ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಮುಂತಾದವರು ರಾಜ್ಯಾಧ್ಯಕ್ಷರ ಜೊತೆಗಿದ್ದರು.

Related posts

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya
error: Content is protected !!