26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ:ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ ( ಮಾಲಕರ )ಸಂಘದ ವಾರ್ಷಿಕ ಕ್ರೀಡಾಕೂಟ ಮಂಗಳೂರಿನ ಕೆ ಪಿ ಟಿ ಕ್ರಿಡಾಂಗಣದಲ್ಲಿ ನಡೆಯಿತು .

ಕ್ರೀಡಾ ಕೂಟವನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಮೊಬೈಲ್ ರಿಟೇಲರ್ ಅಸೊಶಿಯೇಶನ್ ಇದರ ಅಧ್ಯಕ್ಷ ಮೊಹಮ್ಮದ್ ಮುನೀರ್, ಉಪಾಧ್ಯಕ್ಷ ಉಮೇಶ್ ಬೆಳ್ತಂಗಡಿ ಹಾಗೂ ಕಾರ್ಯದರ್ಶಿಯಾದ ಅರಿಹಂತ್ ಜೈನ್ ರವರು ಉದ್ಘಾಟಿಸಿದರು.

ಉಭಯ ಜಿಲ್ಲೆಯ ಪ್ರಮುಖ 8 ತಾಲ್ಲೂಕು ತಂಡಗಳು ಕ್ರೀಡಾ ಕೂಟದಲ್ಲಿ ಪಾಳ್ಗೊಂಡಿದವು .
ಕ್ರಿಕೆಟ್ ವಿಭಾಗದಲ್ಲಿ ಮಂಗಳೂರು ತಂಡ ಪ್ರಥಮ ಸ್ಥಾನಗಳಿಸಿದರೆ, ಉಡುಪಿ ದ್ವಿತೀಯ ಸ್ಥಾನ ಪಡೆಯಿತು. ಹಗ್ಗ ಜಗ್ಗಾಟದಲ್ಲಿ ಮೂಡಬಿದಿರೆ ಪ್ರಥಮ ಸ್ಥಾನ ಪಡೆದರೆ ಉಡುಪಿ ದ್ವಿತೀಯ ಸ್ಥಾನ ಪಡೆಯಿತು.

ಸಂಚಾಲಕರಾಗಿ ರಿಯಾಜ್ ಮಂಗಳೂರು ಹಾಗೂ ಫಾರೂಖ್ ಮೂಡಬಿದ್ರೆ ಕ್ರೀಡಾ ಕೂಟವನ್ನು ನಡೆಸಿ ಕೊಟ್ಟರು. ಉಭಯ ಜಿಲ್ಲೆಯ ರಿಟೆಲರ್ ಅಸೊಶಿಯೇಶನ್ ಇದರ ಸ್ಥಾಪಕ ಅಧ್ಯಕ್ಷರಾದ ಸಲೀಮ್ ಮೊಬೈಲ್ ಕೇರ್, ಗೌರವ ಅಧ್ಯಕ್ಷರಾದ ಗುರುದತ್ ಕಾಮತ್, ಕೋಶಾಧಿಕಾರಿ ಮೊಹಮ್ಮದ್ ಅಜ಼ರ್, ಜೊತೆ ಕಾರ್ಯದರ್ಶಿ ರಾಘವೇಂದ್ರ ಕಿನ್ನಿಗೊಳಿ ಮತ್ತು ನಿಕಟ ಪೂರ್ವ ಅಧ್ಯಕ್ಷರಾದ ಶೈಲೆಂದ್ರ ಶರಲಾಯ, ಕಾರ್ಯದರ್ಶಿ ಪ್ರಶಾಂತ್ ಕಾರ್ಕಳ ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!