September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

ಕುವೆಟ್ಟು :ಸರಕಾರಿ ಉನ್ನತೀಕರಿ‌ಸಿದ ಪ್ರಾಥಮಿಕ ಶಾಲೆ ಕುವೆಟ್ಟು ಇದರ ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ಜ 30 ರಂದು ರಚನೆಯಾಯಿತು.

ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಹಾಗೂ ಗ್ರಾಮ ಪಂ ಸದಸ್ಯರ ಉಪಸ್ಥಿತಿಯಲ್ಲಿ ನೂತನ ಸಮಿತಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಿರಾಜ್ ಚಿಲಿಂಬಿ , ಉಪಾಧ್ಯಕ್ಷರಾಗಿ ಲಾವಣ್ಯ ಶೆಟ್ಟಿ ಅರ್ಕಜೆ ಆಯ್ಕೆಯಾದರು.


ಸದಸ್ಯರಾಗಿ ಸಂಜೀವ, ಆನಂದ ನಾಯ್ಕ, ಜl ಇಲ್ಯಾಸ್, ಜl ಸಮೀರ್, ಪ್ರದೀಪ್ ಪಿಂಟೋ, ಶ್ರೀಧರ್ ಕುಲಾಲ್, ಅಚ್ಚುತ ಆಚಾರ್ಯ, ಯೋಗೀಶ್, ಪ್ರೇಮ, ಪ್ರಮೀಳಾ, ಅನಿತಾ ಪಿಂಟೋ, ಕಮರುನ್ನಿಸ, ರುಕಿಯ, ಸಾಹಿದ ಎ., ರೆಹನ, ಸೌಮ್ಯ ಆಯ್ಕೆಯಾದರು.

ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಮುಖ್ಯ ಶಿಕ್ಷಕರಾದ ಭಾಸ್ಕರ ಆಯ್ಕೆ ಪ್ರಕ್ರಿಯೆ ನಡೆಸಿದರು. ಅಧ್ಯಾಪಕ ವೃಂದದವರು ಸಹಕರಿಸಿದರು.

Related posts

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಕುಕ್ಕಳ, ಪಾರೆಂಕಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya
error: Content is protected !!