28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

ಪಟ್ರಮೆ : ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆಯು ಫೆ.2 ರಂದು ನಡೆಯಿತು.

ಹಸಿರು ಕಾಣಿಕೆ ಮೆರವಣಿಗೆಯು ನೃತ್ಯ ಭಜನೆ ಮೂಲಕ ದೇವಳಕ್ಕೆ ಸಾಗಿತು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya
error: Content is protected !!