September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಶಿಬಾಜೆ :ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದಲ್ಲಿ ಫೆ. 28 ಮತ್ತು 29 ರಂದು ಜರಗುವ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಫೆ.2ರಂದು ದೇವಸ್ಥಾನದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಜಾತ್ರೋತ್ಸವ ಸಮಿತಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!