28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ, ಲಯನ್ಸ್ ಕ್ಲಬ್ ಬೆಳ್ತಂಗಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಜಿರೆ, ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಉಜಿರೆ, ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜು ಮ್ಹಾಲಕರ ಸಂಘ ಮಂಗಳೂರು (ದ.ಕ. ಮತ್ತು ಉಡುಪಿ ಜಿಲ್ಲೆ) ಬೆಳ್ತಂಗಡಿ ವಲಯ, ಎಸ್‌ಡಿಎಂ ಸ್ಪೋಟ್ಸ್ ಕ್ಲಬ್ ಉಜಿರೆ, ರಾಜಸ್ಥಾನ ವಿಷ್ಣು ಸಮಾಜ ಉಜಿರೆ, ಶ್ರೀ ಜನಾರ್ದನ ಸ್ವಾಮಿ ಸೇವಾ ಟ್ರಸ್ಟ್ ಉಜಿರೆ, ಶ್ರೀರಾಮ ಭಜನಾ ಮಂದಿರ ಟ್ರಸ್ಟ್ ಉಜಿರೆ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಶ್ರೀ ಧ.ಮಂ. ಕಾಲೇಜು, ಉಜಿರೆ, ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ, ನೇಕಾರಪೆಟೆ ಉಜಿರೆ, ಮಿತ್ರ ಯುವಕ ಮಂಡಲ ಅರಳಿ ಇದರ ಸಹಕಾರದೊಂದಿಗೆ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಸೇವಾಯಜ್ಞ ಕಾರ್ಯಕ್ರಮವು ಫೆ.4ರಂದು ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.


ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್‌ಸಿಂಹ ನಾಯಕ್ ಸೇವಾಯಜ್ಞಕ್ಕೆ ಚಾಲನೆ ನೀಡಲಿದ್ದಾರೆ ಎಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ ತಿಳಿಸಿದ್ದಾರೆ.

Related posts

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಮೊಗ್ರು : ಕೃಷಿಕ ವಿಶ್ವನಾಥ ಗೌಡ ನಿಧನ

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!