26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವದ ಅಂಗವಾಗಿ ಫೆ.1 ರಂದು ತೋರಣಮುಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ, ಸಂಜೆ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಪೂಜ್ಯ ದಿವ್ಯಸಾಗರ ಮುನಿಮಹಾರಾಜರು, ಪೂಜ್ಯ ಆದಿಸಾಗರ ಮುನಿಮಹಾರಾಜರು, ಪೂಜ್ಯ ನಿರ್ದೋಷಸಾಗರ ಮುನಿಮಹಾರಾಜರು ಮತ್ತು ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು.
ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ಇಂದು ಬೆಳಿಗ್ಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.
ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.

Related posts

ಮಾತೃಶ್ರೀಡಾ. ಹೇಮಾವತಿ ಬಿ ಹೆಗ್ಗಡೆಯವರಿಗೆ ಸಾಧನಾ ರಾಜ್ಯಪ್ರಶಸ್ತಿ ಪ್ರದಾನ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya

ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ, ಗುರುವಂದನೆ, 5 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ : ಪತ್ರಿಕಾಗೋಷ್ಠಿಯಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ ಮಾಹಿತಿ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya
error: Content is protected !!