26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಗುರುವಾಯನಕೆರೆ ಭೂಷಣ್ ಬಾರ್ ಇದರ ಮಾಲಕ ಭಾಸ್ಕರ್ ಶೆಟ್ಟಿ (75ವ) ಅವರು ಫೆ.1ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಗುರುವಾಯನಕೆರೆಯಲ್ಲಿ ಸುಮಾರು 35 ವರ್ಷಗಳಿಂದ ಭೂಷಣ್ ಬಾರ್& ರೆಸ್ಟೋರೆಂಟನ್ನು ನಡೆಸಿಕೊಂಡು ಬರುತ್ತಿದ್ದ ಇವರು ಬೆಂಗಳೂರಿನ ರಾಜಧಾನಿ ಬಾರ್ & ರೆಸ್ಟೋರೆಂಟ್‌ನ ಪಾರ್ಟನರ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ಇವರು ಮೂಲತಃ ಉಡುಪಿಯ ನಿವಾಸಿಯಾಗಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದಾರೆ. ಮೃತರು ಪತ್ನಿ ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಚಿನ್ಮಯ್ ಜಿ.ಕೆ. 597, ನೇಹಾ ಭಟ್ 592 ಅಂಕದೊಂದಿಗೆ ಹೊಸ ದಾಖಲೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!