28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ,ಕೆ.ಪಿ ಸಿ ಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರು ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರನ್ನು ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಭೇಟಿಯಾಗಿ ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ಮೂಲ ಸೌಕರ್ಯಗಳಾದ ಸಿಬ್ಬಂದಿ ವಸತಿ ಗೃಹ ನಿರ್ಮಾಣ, ಶವ ಪರೀಕ್ಷಾ ಕೊಠಡಿ ಮತ್ತು ಶವ ಶೀಥಲೀಕರಣ ಕೇಂದ್ರ ನಿರ್ಮಾಣ , Sweage ಟ್ರೀಟ್ ಮೆಂಟ್ ಪ್ಲ್ಯಾಂಟ್ ನಿರ್ಮಾಣ ,ಆಸ್ಪತ್ರೆಯ ಹಿಂದೆ ಮತ್ತು ಮುಂದುಗಡೆ ಕಂಪೌಂಡ್ ದುರಸ್ಥಿ ಕಾಮಗಾರಿಗಳ ಬೇಡಿಕೆಯ ಮನವಿಯನ್ನು ಹಾಗೂ ತಾಲ್ಲೂಕಿನ ಅಭಿವೃದ್ದಿಯ ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು.

ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿಗಳಾದ ಕೆ.ಎ. ಹಿದಾಯತ್ತುಲ್ಲ ಹಾಜರಿದ್ದರು.

Related posts

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೋತ್ಸವ – ಉದ್ಯಮಿ ಶಶಿಧರ್ ಶೆಟ್ಟಿ ಅವರ ಮಾತೃಶ್ರೀ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಮಹಿಳೆಯರಿಗೆ ವಸ್ತ್ರದಾನ

Suddi Udaya
error: Content is protected !!