26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

ಬೆಳ್ತಂಗಡಿ: ಸವಣಾಲು ಗ್ರಾಮದ ಹಲಸಿನ ಕಟ್ಟೆ ಮಾರಿಗುಡಿಯ ಬಳಿ ಕೋಳಿ ಅಂಕ ನಡೆಯುತ್ತಿದ್ದಾಗ, ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಚಂದ್ರಶೇಖರ ಎ.ಎಂ. ರವರು, ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ ಘಟನೆ ಫೆ.1ರಂದು ನಡೆದಿದೆ.

ಆ ವೇಳೆ ಕೃತ್ಯದಲ್ಲಿ ಭಾಗವಹಿಸುತ್ತಿದ್ದವರು ಓಡಿ ಹೋಗಿದ್ದು, ಸ್ಥಳದಲ್ಲಿದ್ದ ಕಾಲಿಗೆ ಬಾಳು ನ್ನು ಕಟ್ಟಲಾಗಿದ್ದ ಎರಡು ಕೋಳಿಗಳನ್ನು ಮುಂದಿನ ಕಾನೂನುಕ್ರಮಕ್ಕಾಗಿ ವಶಕ್ಕೆ ಪಡೆದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 11/2024 ಕಲ;87 ಕೆ ಪಿ ಆಕ್ಟ್‌ 11(1)(n) OF CRUELTY TO ANIMALS ACT, 1960 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಗೃಹಜ್ಯೋತಿ : ಮೆಸ್ಕಾಂ ಶಾಖಾ ಕಚೇರಿ ಹಾಗೂ ಉಪವಿಭಾಗದಲ್ಲೂ ದಾಖಲೀಕರಣಕ್ಕೆ ವ್ಯವಸ್ಥೆ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ನಾವೂರಿನ ಯಶೋಧಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!