28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ತಣ್ಣೀರುಪಂತ ಗ್ರಾಮ ಪಂಚಾಯತ್ ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದು ಫೆ.10 ರಂದು ಬೆಳಿಗ್ಗೆ 8.30ಕ್ಕೆ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಜನ ಪ್ರತಿನಿಧಿಗಳ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ.

Related posts

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!