25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

ಬೆಳ್ತಂಗಡಿ: ಲೋಕಸಭಾ ಚುನಾವಣೆ 2024 ರ ಹಿನ್ನಲೆಯಲ್ಲಿ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪಿ.ಎಸ್.ಐ -2 ಆಗಿದ್ದ ಓಡಿಯಪ್ಪ ಗೌಡರನ್ನು ಚಿಕ್ಕಮಗಳೂರು ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಪುಂಜಾಲಕಟ್ಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಂದ ಕುಮಾರ್ ಎಂ ರವರನ್ನು ಪುತ್ತೂರು ನಗರ ಠಾಣೆಗೆ ವರ್ಗಾಯಿಸಲಾಗಿದೆ.

ಪುತ್ತೂರು ಸಂಚಾರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉದಯ ರವಿ ರವರನ್ನು ಪುಂಜಾಲಕಟ್ಟೆಗೆ ವರ್ಗಾವಣೆ ಮಾಡಲಾಗಿದೆ
ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯು.ಪಿ ನಾಗರಾಜ ರವನ್ನು ಬೆಳ್ತಂಗಡಿ ಸಂಚಾರ ಠಾಣೆಗೆ ಆಗಮಿಸಲಿದ್ದಾರೆ.

ಬಣಕಲ್‌ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಿ.ರೇಣುಕಮ್ಮ ಪುಂಜಾಲಕಟ್ಟೆ ಠಾಣೆಗೆ ವರ್ಗಾವಣೆಗೊಳ್ಳಲಿದ್ದಾರೆ

Related posts

ಪೆರ್ಲ ಬೈಪಾಡಿ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಜಯಶ್ರೀ ಕೆ. ಸೇವಾ ನಿವೃತ್ತಿ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya
error: Content is protected !!