28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಫೆ.2ರಂದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ಉದ್ಘಾಟಿಸಿದರು.

ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಕೆನರಾ ಬ್ಯಾಂಕಿನ ನಿವೃತ ಡಿ.ಜಿ.ಎಂ ಉದಯ್ ಭಟ್, ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಅಂಕಿತ್ ಸಿಂಗ್, ದೇವಳದ ಆಡಳಿತ ಅಧಿಕಾರಿ ಕೆ.ವಿ ಶ್ರೀನಿವಾಸ್, ಕುಶಾಲಪ್ಪ ಗೌಡ ಪೂವಾಜೆ, ಇಂಜಿನಿಯರ್ ದಿನೇಶ್ ರಾವ್, ವಿಜಯ್ ಪ್ರಕಾಶ್ ಶುಕ್ಲಾ, ಸುರೇಶ್ ಎಂ, ಗಿರಿಧರ್ ಕಲ್ಲಾಪು, ಬಿಪಿನ್, ಮೋಹನ್ ರಾವ್, ಯತೀಶ್, ಅವಿನಾಶ್, ಅರ್ಚಕರಾದ ಸತ್ಯಪ್ರಿಯ ಕಲ್ಲುರಾಯ, ಸುಬ್ರಹ್ಮಣ್ಯ ತೋಡ್ತಿಲ್ಲಾಯ, ಗುರುರಾಜ್ ಉಪ್ಪರ್ಣ, ಬಾಲಕೃಷ್ಣ ನೈಮಿಷ, ಆಡಳಿತ ಮಂಡಳಿಯ ಸದಸ್ಯರು ಹಾಗೂ ದೇವಳದ ಸಿಬ್ಬಂದಿ ವರ್ಗ ಮತ್ತು ಭಕ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇವಳದ ಸೇವಾ ಕೌಂಟರ್ ಗೆ ಗ್ರಾನೈಟ್ ಉಚಿತವಾಗಿ ನೀಡಿದ ದಿನೇಶ್ ರಾವ್ ಬೆಂಗಳೂರು ಹಾಗೂ ದೇವಳದ ಅಭಿವೃದ್ಧಿಯಲ್ಲಿ ಕೆನರಾ ಬ್ಯಾಂಕಿನ ವತಿಯಿಂದ ಕೈ ಜೋಡಿಸಿದ ಉದಯ್.ಕೆ ಮತ್ತು ಅಂಕಿತ್ ಸಿಂಗ್ ದಂಪತಿಗಳನ್ನು ದೇವಳದ ವತಿಯಿಂದ ಸನ್ಮಾನಿಸಲಾಯಿತು.

Related posts

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಶಿಶಿಲ : ರಸ್ತೆಗೆ ಬಿದ್ದ ಮರ , ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು

Suddi Udaya
error: Content is protected !!