26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಧರ್ಮಸ್ಥಳ : ಧರ್ಮಸ್ಥಳ ವಲಯದ ತುಳು ಶಿವಳ್ಳಿ ಸಭಾದ ಮಾಸಿಕ ಸಭೆಯು ಇತ್ತೀಚೆಗೆ ಧರ್ಮಸ್ಥಳದಲ್ಲಿ ಗೌರಿಶಂಕರ ಕೃಪಾದಲ್ಲಿ ನಡೆಯಿತು.
ಡಾ. ಶ್ರೀಪತಿ ಅಂರ್ಬುಡತ್ತಾಯರು ಅಧ್ಯಕ್ಷತೆ ವಹಿಸಿದರು.
ಉಜಿರೆಯ ರಾಘವೇಂದ್ರ ಬೈಪಾಡಿತ್ತಾಯ, ನಾಗೇಶ ರಾವ್ ಮುಂಡ್ರುಪ್ಪಾಡಿ, ಹರೀಶ್ ರಾವ್, ಗಿರೀಶ್ ಕುದ್ರೆಂತಾಯ ಮತ್ತು ಭಾಸ್ಕರ ರಾವ್ ಉಪಸ್ಥಿತರಿದ್ದರು.
ರಾಘವೇಂದ್ರ ಬೈಪಾಡಿತ್ತಾಯ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭಾಶಂಸನೆ ಮಾಡಿದರು.
ಸುಮಾ ಮಂಜಿತ್ತಾಯ ಸ್ವಾಗತಿಸಿದರು. ಗಣೇಶ ಮುರಳಿ ಭಟ್ ಧನ್ಯವಾದವಿತ್ತರು. ಮನೋರಮ ತೋಳ್ಪಾಡಿತ್ತಾಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

Suddi Udaya

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya
error: Content is protected !!