November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ನಗರ ಪಂಚಾಯತ್ ಸಾಮಾನ್ಯ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ನಗರ ಪಂಚಾಯತದ ಸಾಮಾನ್ಯ ಸಭೆಯು ಆಡಳಿತಾಧಿಕಾರಿ ತಹಶೀಲ್ದಾರ್ ಪೃಥ್ವೀ ಸಾನಿಕಂ ಅವರ ಅಧ್ಯಕ್ಷತೆಯಲ್ಲಿ ಫೆ.1 ರಂದು ನ.ಪಂ. ಸಭಾಂಗಣದಲ್ಲಿ ಜರುಗಿತು..


ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ರಾಜೇಶ್, ನಿಕಟಪೂರ್ವ ಉಪಾಧ್ಯಕ್ಷ ಜಯಾನಂದ ಗೌಡ, ನ.ಪಂ. ಸದಸ್ಯರು, ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ರಾಕ್ಸ್, ಯೋಜನಾ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

Suddi Udaya

ಕಳಿಯ ಗ್ರಾ.ಪಂ. ನಿಂದ ಯಶಸ್ವಿ ಮಾದರಿ ಜನ ಸ್ನೇಹಿ ಆಧಾರ್ ಕ್ಯಾಂಪ್ & ಅಂಚೆ ಜನ ಸಂಪರ್ಕ ಅಭಿಯಾನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕಾಜೂರು‌ ಉರೂಸ್ ಸಮಾರೋಪ

Suddi Udaya
error: Content is protected !!