26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಭಾವನಾತ್ಮಕ ವಿಚಾರವನ್ನು ಕೆರಳಿಸಿ ರೈತರು, ಬಡವರು ಮತ್ತು ಮಧ್ಯಮ ವರ್ಗದವರನ್ನು ಕೇವಲ ವೋಟಿಗಾಗಿ ಬಳಕೆ ಮಾಡಲಾಗುತ್ತಿದೆ. ಈ ವರ್ಗದ ಪರವಾಗಿ ಯಾವುದೇ ದೊಡ್ಡ ಕಾರ್ಯಕ್ರಮ ಘೋಷಣೆ ಆಗಿಲ್ಲ
ಎಂದು ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ರಕ್ಷಿತ್ ಶಿವರಾಂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಲೆಗಿಂತ ಕಿರೀಟ ದೊಡ್ಡದು ಎನ್ನುವ ರೀತಿಯಲ್ಲಿದೆ.2024-25 ರ ಬಜೆಟ್ ಒಟ್ಟು ಗಾತ್ರ 47 ಲಕ್ಷ ಕೋಟಿ 2024-25 ರ ಎಲ್ಲಾ ಮೂಲಗಳಿಂದ ಅಂದಾಜಿಸಿರುವ ಆದಾಯ 33 ಲಕ್ಷ ಕೋಟಿ
2023-24 ರ ಎಲ್ಲಾ ಮೂಲಗಳಿಂದ ಅಂದಾಜಿಸಿರುವ ಆದಾಯ 26 ಲಕ್ಷ ಕೋಟಿ ಆದರಿಂದ ಮೋದಿಯವರ ಭಾಷೆಯಲ್ಲಿ ಹೇಳುವುದಾದರೆ ಇದು ಒಂದು “ಜುಮ್ಲಾ ಬಜೆಟ್ ” ಎಂದಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಫ್ರೀಡಂ ಹಬ್ಬದಲ್ಲಿ ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

Suddi Udaya

ಧರ್ಮಸ್ಥಳ : ಬೋಳಿಯರ್ ನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya
error: Content is protected !!