25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲೆಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಗಣೇಶ್ ನಾವೂರು ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಿಸಿದ್ದಾರೆ .

ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರಾಗಿ, ನಾವೂರು ಗ್ರಾ.ಪಂ ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ಪ್ರಸುತ್ತ ಹಾಲಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಾವೂರು ನೆಲ್ಲಿಪಲ್ಕೆ ನಿವಾಸಿ.

Related posts

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!