31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಬೆಳಾಲು ಸೀತಾರಾಮ್ ಹಾಗೂ ವಸಂತಿ ಮಚ್ಚಿನ ಆಯ್ಕೆಯಾಗಿದ್ದಾರೆ.

ವಸಂತಿ ರವರು ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ , ತಾಲೂಕು ಪಂಚಾಯತ್ ಸದಸ್ಯರಾಗಿ , ಮಂಡಲ ಉಪಾಧ್ಯಕ್ಷೆಯಾಗಿ, ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ.

ಸೀತಾರಾಮ್ ರವರು ಮಂಡಲ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

Related posts

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya
error: Content is protected !!