April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲಾ ಉಪಾಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ನಿಕಟಪೂರ್ವಧ್ಯಕ್ಷ ಜಯಂತ್ ಕೋಟ್ಯಾನ್ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಿಸಿದ್ದಾರೆ.

ಕಳೆದ 25 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಪಕ್ಷ ಸಂಘಟನೆ ಹಾಗೂ ಪಕ್ಷದ ವಿವಿಧ ಹುದ್ದೆಗಳನ್ನು ಜಯಂತ್ ಕೋಟ್ಯಾನ್ ಅಲಂಕರಿಸಿದ್ದಾರೆ.

ಮರೋಡಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ, ತಾಲೂಕು ಪಂಚಾಯತ್ ಸದಸ್ಯರಾಗಿ, ಬಿಜೆಪಿ ಬೆಳ್ತಂಗಡಿ ಮಂಡಲದ ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Related posts

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya
error: Content is protected !!