ವೇಣೂರು:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ವೇಣೂರು ಇಲ್ಲಿನ ವಿದ್ಯಾರ್ಥಿಗಳಿಂದ ವೇಣೂರು ಬಾಹುಬಲಿ ಬೆಟ್ಟದ ಪ್ರಾಂಗಣ ಸುತ್ತ ಸ್ವಚ್ಛತೆಗೊಳಿಸಿದರು.

ಕಾರ್ಯಕ್ರಮದಲ್ಲಿ ಒಟ್ಟು 80 ಮಂದಿ ವಿದ್ಯಾರ್ಥಿಗಳೊಂದಿಗೆ, ತರಬೇತಿ ಅಧಿಕಾರಿಗಳು ಭಾಗವಹಿಸಿದ್ದರು.