23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

ನಿಡ್ಲೆ : ಗೌಡರ ಯಾನೆ ಒಕ್ಕಲಿಗರ ಸಂಘ ನಿಡ್ಲೆ ಇದರ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆಯು ಜ.27 ರಂದು ಸಂಘದ ಸದಸ್ಯ ಕೆಂಚಪ್ಪ ಗೌಡರ ಮನೆಯಲ್ಲಿ ಜರುಗಿತು.

ಮುಂದಿನ 2ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ನೇಮಕ್ಕ ಮಾಪಾಲಾಜೆ, ಉಪಾಧ್ಯಕ್ಷರಾಗಿ ಪೂರ್ಣಿಮಾ ಪಿಲಿಕಜೆ, ಹಾಗೂ ಕಾರ್ಯದರ್ಶಿಯಾಗಿ ಚಂದ್ರಕಲಾ ಪಿಲಿಕಜೆ, ಆಯ್ಕೆಯಾದರು.

ಪ್ರಕಾಶ್ ಟೈಲರ್ ಸ್ವಾಗತಿಸಿ, ಅಶೋಕ್ ಪಿಲಿಕಜೆ ಧನ್ಯವಾದವಿತ್ತರು.

Related posts

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya
error: Content is protected !!