September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

.ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯನ್ನು ಫೆಬ್ರವರಿ 11 ರಂದು ನಡೆಯಲಿದ್ದು ಈ ಕಾರ್ಯಕ್ರಮ ಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ವಿಧಾನ ಸಭೆಯ ಅಧ್ಯಕ್ಷರು ಮಂಗಳೂರು ವಿಧಾನ ಸಭಾ ಸದಸ್ಯರು ಆಗಿರುವ ಯು ಟಿ ಖಾದರ್ ಅವರನ್ನು ಆಮಂತ್ರಣ ಪತ್ರಿಕೆ ಯನ್ನು ಕೊಟ್ಟು ಕಾರ್ಯಕ್ರಮ ಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿ ಯಪರಂಭಿಲ್ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ, ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ದ ಧರ್ಮ ಗುರುಗಳು ಹಾಗೂ ಕೆ ಎಸ್ ಎಂ ಸಿ ಎ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು. ಫಾ. ಜೋಬಿ ಪುಲ್ಲಾಟ್ ಜ್ಞಾನ ನಿಲಯ ಬೆಳ್ತಂಗಡಿ, ನೆಲ್ಯಾಡಿ ವರ್ತಕ ಸಂಘದ ಕೋಶಾಧಿಕಾರಿ ಹಾಗೂ ಸಂತ ಅಲ್ಫೋನ್ಸ ಚರ್ಚ್ ನ ಮಾಜಿ ಟ್ರಸ್ಟಿ ಜೋಸೆಫ್ ವಿ ಜೆ ಜೊತೆಯಲ್ಲಿದ್ದರು.

Related posts

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ, ಜಮಾ ಉಗ್ರಾಣ ಉದ್ಘಾಟನೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ (ಪ್ರೌಢಶಾಲಾ ವಿಭಾಗ) ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya
error: Content is protected !!