ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ by Suddi UdayaFebruary 4, 2024February 4, 2024 Share0 ಪಟ್ರಮೆ : ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಫೆ.4ರಂದು ಬೆಳಗ್ಗೆ ಕಂಡು ಬಂದಿದೆ. ಈ ಬಗ್ಗೆ ಪೊಲೀಸ್ ರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರ ತನಿಖೆಯಿಂದ ಶವದ ಗುರುತು ತಿಳಿಯಬೇಕಿದೆ. Share this:PostPrintEmailTweetWhatsApp