ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

ಉಜಿರೆ: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಗೆ ಲಾರಿಯಡಿಗೆ ಸಿಲುಕಿ ಬಸ್ ಕಾಯುತಿದ್ದ ಅಮಾಯಕರು ಬಲಿಯಾದ ಘಟನೆ ಇಂದು ಉಜಿರೆ ಸಮೀಪ ನಡೆದಿದೆ.

ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ. ಸಾವನ್ನಪ್ಪಿದವರ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ರಸ್ತೆಯಲ್ಲಿ ವಾಹನ ಸಂಚಾರ ಬ್ಲಾಕ್ ಆಗಿದೆ.

Related posts

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!