September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

ಕುವೆಟ್ಟು: ಇಲ್ಲಿಯ ಓಡಿಲ್ನಾಳ ನಿವಾಸಿ ಲಕ್ಷ್ಮಿ (58ವ)ರವರು ಫೆ.3ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಶಾಸಕರ ಮಾಜಿ ಆಪ್ತ ಸಹಾಯಕರಾದ ಮಂಜುನಾಥ್ ರವರ ತಾಯಿ.

ಮೃತರು ಮೂವರು ಮಕ್ಕಳು, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya
error: Content is protected !!