30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಬೆಳ್ತಂಗಡಿ: ಗುರುವಾಯನಕೆರೆ ಮಸೀದಿಯಲ್ಲಿ ‌ಉರೂಸ್ ಮತ್ತು ಬೆಳ್ತಂಗಡಿಯ ಸಂತೆಯಿಂದಾಗಿ ಗುರುವಾಯನಕೆರೆ – ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ.


ಇಂದು ಬೆಳಿಗ್ಗೆಯಿಂದಲೇ ವಾಹನಗಳು ರಸ್ತೆಯಲ್ಲಿ ಸಂಚರಿಸಲು ಪರದಾಟ ನಡೆಸುತ್ತಿದ್ದಾರೆ. ಅಡ್ಡಾದಿಡ್ಡಿ ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದು, ಸಾವ೯ಜನಿಕರಿಗೆ‌ ಬಹಳಷ್ಟು ಸಮಸ್ಯೆ ಕಾಡಿದೆ.

Related posts

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya
error: Content is protected !!