April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯು ಫೆ. 11 ರಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ಮಂಗಳೂರಿನ ಸಂಸದರು, ಭಾರತೀಯ ಜನತಾ ಪಕ್ಷದ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಆಮಂತ್ರಣ ಪತ್ರಿಕೆ ಯನ್ನು ಕೊಟ್ಟು ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿ ಯಪರಂಭಿಲ್ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಪಿ ಆರ್ ಓ ಸೆಬಾಷ್ಟಿಯನ್ ಪಿ ಸಿ, ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ದ ಧರ್ಮ ಗುರುಗಳು ಹಾಗೂ ಕೆ ಎಸ್ ಎಂ ಸಿ ಎ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು. ಕೆ ಎಸ್ ಎಂ ಸಿ ಎ ಉಜಿರೆ ಘಟಕದ ಅಧ್ಯಕ್ಷ ಜೋಬಿಮುಳವನ , ನೆಲ್ಯಾಡಿ ವರ್ತಕ ಸಂಘದ ಕೋಶಾಧಿಕಾರಿ ಹಾಗೂ ಸಂತ ಅಲ್ಫೋನ್ಸ ಚರ್ಚ್ ನ ಮಾಜಿ ಟ್ರಸ್ಟಿ ಜೋಸೆಫ್ ವಿ ಜೆ ಜೊತೆಯಲ್ಲಿದ್ದರು.

Related posts

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!