24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯನ್ನು ಫೆ. 11 ರಂದು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ಪುತ್ತೂರಿನ ಶಾಸಕ ಅಶೋಕ್ ರೈ ಅವರನ್ನು ಆಮಂತ್ರಣ ಪತ್ರಿಕೆಯನ್ನು ಕೊಟ್ಟು ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿಯಪರಂಭಿಲ್,
ಕೆ ಎಸ್ ಎಂ ಸಿ ಎ ಮಾಜಿ ಅಧ್ಯಕ್ಷರು ಕ್ರೈಸ್ತ ಅಭಿವೃದ್ಧಿ ಸಮಿತಿ ಮಾಜಿ ಸದಸ್ಯ ಸೆಬಾಷ್ಟಿಯನ್ ಕೆ ಕೆ, ವಂದನಿಯ ಫಾ. ರೋಷನ್ ಪುದುಶೇರಿ, ಕೆ ಎಸ್ ಎಂ ಸಿ ಎ ನಿರ್ದೇಶಕರು ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ಜೊತೆಯಲ್ಲಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
error: Content is protected !!