April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಭಾರತೀಯ ಮಾಜ್ದೂರು ಸಂಘ ದ.ಕ ಜಿಲ್ಲೆ ಇದರ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು.

ಸಭೆಯಲ್ಲಿ ಮಾರ್ಚ್ 1, 2, ಮತ್ತು 3ರಂದು ಬಳ್ಳಾರಿಯಲ್ಲಿ ನಡೆಯುವ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ತ್ರೈ ವಾರ್ಷಿಕ ಅಧಿವೇಶನದ ಪೋಸ್ಟರ್ ನ್ನು ರಾಜ್ಯ ಬಿ.ಎಂ.ಸ್ ನ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್ ಬಿಡುಗಡೆ ಗೊಳಿಸಿ, ರಾಷ್ಟ್ರೀಯತೆಯನ್ನು ಕಾರ್ಮಿಕ ವಲಯದಲ್ಲಿ ಮೂಡಿಸುತ್ತಾ, ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿರುವ ಸಂಘಟನೆ ನಮ್ಮದ್ದು, ಇದರ ರಾಜ್ಯ ಅಧಿವೇಶನಕ್ಕೆ ತಾವುಗಳು ಬರಬೇಕು, ಇದರ ಸದುಪಯೋಗವನ್ನು ಪಡೆಯಬೇಕು ಎಂದು ಆಮಂತ್ರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಭಗವಾನದಾಸ್, ಕಾರ್ಯದರ್ಶಿ ಜಯರಾಜ್, ಜಿಲ್ಲಾಧ್ಯಕ್ಷರು ವಕೀಲರಾದ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ, ಹಿರಿಯ ಮುಖಂಡರಾದ ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!