28.8 C
ಪುತ್ತೂರು, ಬೆಳ್ತಂಗಡಿ
March 29, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

ಮಡಂತ್ಯಾರುನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಕಾರು ಬಿದ್ದ ಘಟನೆ ಫೆ 5 ಬೆಳಗ್ಗೆ ನಡೆದಿದೆ.

ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದು ಕಾರು ಚರಂಡಿಗೆ ಬಿದ್ದಿದ್ದು, ಕಾರು ಚಾಲಕನಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚರಂಡಿಯ ಕೆಲಸ ನಡೆದ ಈ ಪರಿಸರದಲ್ಲಿ ಎಚ್ಚರಿಕೆಯ ಯಾವುದೇ ತಡೆ ಬೇಲಿ ಇಲ್ಲದೆ ಹಲವು ಕಡೆ ಅಪಘಾತಗಳು ನಡೆಯುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕಾಗಿದೆ.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 42 ಲಕ್ಷ ಲಾಭ, 110 ಕೋಟಿ ವ್ಯವಹಾರ, ಶೇ.10 ಡಿವಿಡೆಂಟ್

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya
error: Content is protected !!