September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

ಧರ್ಮಸ್ಥಳ: ರಾಜ್ಯ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಪ್ರದೇಶವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಅಧಿಕೃತವಾಗಿ ಫೆ. 5ರಂದು ಘೋಷಿಸಿದರು.

ಡಿಜಿಟಲ್ ಮೂಲಕ ಜಾಗೃತಿ ಸಂದೇಶವನ್ನು ಡಾ.ಡಿ ವೀರೇಂದ್ರ ಹೆಗ್ಗಡೆಯವರು ಅನಾವರಣಗೊಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು.

ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ದ.ಕ‌.ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ಡಿ.ಎಸ್ ರಘು, ಧರ್ಮಸ್ಥಳ ಗ್ರಾಮ‌ಪಂಚಾಯತ್ ಅಧ್ಯಕ್ಷೆ ವಿಮಲ,ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಹಿರಿಯ ಪರಿಸರ ಅಧಿಕಾರಿ ವಿಜಯ ಹೆಗಡೆ ಸ್ವಾಗತಿಸಿದರು, ಪರಿಸರ ಅಧಿಕಾರಿ ಮಹೇಶ್ವರಿ ಸಿಂಗ್ ವಂದಿಸಿದರು. ದೇವಿಪ್ರಸಾದ್ ಬೊಳ್ಮ ನಿರೂಪಿಸಿದರು.

Related posts

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ನಾರಾವಿ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರಿಗೆ ಬೀಳ್ಕೊಡುಗೆ

Suddi Udaya

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya
error: Content is protected !!