25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

ಬೆಳಾಲು: ಇಲ್ಲಿಯ ಕೀನ್ಯಾಜೆ ನದಿಯಿಂದ ಯಾವುದೇ ಅನುಮತಿಯನ್ನು ಪಡೆಯದೆ ಅಕ್ರಮವಾಗಿ ಪಿಕಾಪ್ ನಲ್ಲಿ ಮರಳನ್ನು ತುಂಬಿಸಿರುವುದನ್ನು ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಪಿಕಫ್‌ನಲ್ಲಿ ಹರೀಶ್ ಎಂಬಾತ ಮರಳನ್ನು ತುಂಬಿಸಿದ್ದು, ಇದಕ್ಕೆ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆಯದೇ ಸರಕಾರಕ್ಕೆ ಯಾವುದೇ ರಾಜಸ್ವವನ್ನು ಪಾವತಿಸದೇ, ಅನಧಿಕೃತವಾಗಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದುಕೊಂಡು ಹೋಗುತ್ತಿರುವುದು ಪತ್ತೆಯಾಗಿದ್ದು, ಈಗ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ ೦6/2024 ಕಲಂ: 379ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya
error: Content is protected !!