37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಸಮಿತಿ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆಯನ್ನುನಡೆಯಿತು.

ಸಭೆಯಲ್ಲಿ ಕಾರ್ಯಾಲಯ ಸಮಿತಿಯ ಜವಾಬ್ದಾರಿಯ ಬಗ್ಗೆ ಸಮಿತಿ ಸಂಚಾಲಕಿ ಶ್ರೀಮತಿ ವಾರಿಜ ವಿ ಶೆಟ್ಟಿ ಕೊರಿಂಜ ಮೇಲ್ವಿಚಾರಕಿ ಯವರು ಮಾಹಿತಿ ನೀಡಿದರು. ಭಜನೋತ್ಸವ ಕಾರ್ಯಕ್ರಮದ ಬಗ್ಗೆ ಸಂಚಾಲಕರಾದ ದಿನೇಶ್ ಮಲ್ಲೆಂಗಲ್ಲು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಕೋಶಾಧಿಕಾರಿ ಸುಂದರ ಎಂಜಿರಪಲ್ಕೆ, ಡಿಕಯ್ಯ ಉಪಸ್ಥಿತರಿದ್ದರು. ಸಮಿತಿ ಸಹಸಂಚಾಲಕಿ ಜಲಜಾಕ್ಷಿ ಸ್ವಾಗತಿಸಿ, ಭವಾನಿ ಆಳ್ವ ಕೊರಿಂಜ ವಂದಿಸಿದರು. ಸಭೆಯಲ್ಲಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

Suddi Udaya
error: Content is protected !!