ಕೊಕ್ಕಡ: ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಇಲ್ಲಿಗೆ ಸಂಬಂಧಪಟ್ಟ ಗ್ರಾಮಸ್ಥರಿಂದ ಸಂಗ್ರಹವಾದ ರೂ. 98231 ನ್ನು ಕಡಿರ ನಾಗನಕಟ್ಟೆ ಮಾಡಿದ ಶಿಲ್ಪಿ ಅವರಿಗೆ ಸೌತಡ್ಕ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ಸಮ್ಮುಖದಲ್ಲಿ ಶ್ರೀ ದೈವಸ್ಥಾನದ ಟ್ರಸ್ಟಿನ ಅಧ್ಯಕ್ಷ ಕುಶಾಲಪ್ಪ ಗೌಡ ಪೂಡಿಕೆತ್ತೂರು ಹಸ್ತಾಂತರಿಸಿದರು
