September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

ಉರುವಾಲು ಗ್ರಾಮದ ನಿವಾಸಿ ನವವಿವಾಹಿತೆ ಶೋಭಾ (26ವ.) ನೇಣು ಬಿಗಿದು ಪತಿ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಗಾಡಾಜೆಯಲ್ಲಿ ಫೆ.4 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ ರವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಗಾಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು.

ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ಕಾರಣ ತನಿಖೆಯಿಂದ ತಿಳಿಯಬೇಕಾಗಿದೆ.


Related posts

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya
error: Content is protected !!