29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮತ್ತು ಕುಟುಂಬ ಫೆ. 5ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಹಲವಾರು ವಿಚಾರದ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ ಗೌಡ, ದಯಾನಂದ ಬೆಳಾಲು ಹಾಗೂ ಇತರರು ಜೊತೆಗಿದ್ದರು.

ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ, ದೇವಳದ ಮ್ಯಾನೇಜರ್ ಪಾರ್ಶ್ವನಾಥ ಜೈನ್ ಉಪಸ್ಥಿತರಿದ್ದರು.

Related posts

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya
error: Content is protected !!