27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

ಬೆಳ್ತಂಗಡಿ: ವೇಣೂರು ಪಾರ್ಶ್ವನಾಥ್ ಭಾರತ್ ಗ್ಯಾಸ್ ವಿತರಕರಿಂದ ಪ್ರಧಾನ ಮಂತ್ರಿಯವರ ‘ಉಜ್ವಲ’ ಯೋಜನೆಯಡಿಯಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ 12 ಜನ ಅರ್ಹ ಫಲಾನುಭವಿಗಳಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ ಗ್ಯಾಸ್ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!