April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

ನಡ : ಗ್ರಾಮ ಪಂಚಾಯತ್ ನಡ ಇದರ ಗ್ರಾಮಸಭೆಯು ಅಂಬೇಡ್ಕರ್ ಸಮುದಾಯ ಭವನದಲ್ಲಿ ಫೆ.6ರಂದು ಜರುಗಿತು.


ಮಾರ್ಗದರ್ಶಿ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖೆಯ ಮಂಜ ನಾಯ್ಕ್ ಆಗಮಿಸಿದ್ದರು. ಅಧ್ಯಕ್ಷತೆ ಯನ್ನು ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಮಂಜುಳಾ ವಹಿಸಿದ್ದರು.

ವೇದಿಕೆಯಲ್ಲಿ ಗ್ರಾ. ಪಂ.ಉಪಾಧ್ಯಕ್ಷ ದಿವಾಕರ್, ಪಂ. ಅ.ಅಧಿಕಾರಿ ಶ್ರೀನಿವಾಸ್ ಡಿ.ಪಿ., ಕಾರ್ಯದರ್ಶಿ ಕಿರಣ್ ಕುಮಾರ್ , ಪಂಚಾಯತ್ ಸದಸ್ಯರು, ಇಲಾಖಾಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಪಿಡಿಒ ಶ್ರೀನಿವಾಸ್ ಡಿ. ಪಿ. ಸ್ವಾಗತಿಸಿದರು. ಕಾರ್ಯದರ್ಶಿ ಕಿರಣ್ ಅನುಪಾಲನಾ ವರದಿ ನೀಡಿದರು. ಸಿಬಂದಿ ಭಾರತಿ ಜಮಾ -ಖರ್ಚು ವರದಿ ನೀಡಿದರು.

Related posts

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!