27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಟ್ರಮೆ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ ಫೆ.20ರಿಂದ ಫೆ.23ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಫೆ.6ರಂದು ದೇವಳದ ಆವರಣದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀಧರ ಶಬರಾಯ ಅಕ್ಕೊ, ಜಾತ್ರಾ ಸಮಿತಿ ಅಧ್ಯಕ್ಷ ಭಾಸ್ಕರ ಕೊಕ್ಕಡ, ಜಾತ್ರಾ ಸಮಿತಿಯ ಕಾರ್ಯದರ್ಶಿ ಜಯರಾಮ ಮಣಿಯೇರು, ಬಾಲಕೃಷ್ಣ ಹಿಮರಡ್ಕ, ಸದಾಶಿವ ಬರ್ಕಳ, ವಾಸಪ್ಪ ಪೆರಿಮಾ‌ರ್, ಹಾಗೂ ಊರವರು ಉಪಸ್ಥಿತರಿದ್ದರು.

Related posts

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ: ಸಂತ ತೆರೆಸಾ ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya
error: Content is protected !!