24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

ಬೆಳ್ತಂಗಡಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಫೆ. 4 ಮತ್ತು 5 ರಂದು ನಡೆದ ದಲಿತ ಹಕ್ಕು ಸಮಿತಿಯ ಕರ್ನಾಟಕ ರಾಜ್ಯ 3ನೇ ಸಮ್ಮೇಳನದಲ್ಲಿ ಡಿ.ಹೆಚ್.ಎಸ್ ರಾಜ್ಯ ಸಮಿತಿ ಸದಸ್ಯರಾಗಿ ಆಯ್ಕೆಯಾದ ಶ್ರೀಮತಿ ಈಶ್ವರಿ ಶಂಕರ್ ಪದ್ಮುಂಜ ಅವರಿಗೆ ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಅಭಿನಂದನೆ ಸಲ್ಲಿಸುತ್ತದೆ ಎಂದು ಸಿಪಿಐಎಂ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಹೇಳಿದ್ದಾರೆ.


ಶ್ರೀಮತಿ ಈಶ್ವರಿ ಅವರು ಡಿ.ಹೆಚ್.ಎಸ್ ಬೆಳ್ತಂಗಡಿ ತಾಲೂಕು ಸಮಿತಿಯ ಪ್ರಧಾನ ಕಾರ್ಯದರ್ಶಿ, ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಸದಸ್ಯೆ, ಹಾಗೂ ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘದ ಪ್ರಧಾನ ಕಾರ್ಯದರ್ಶಿಯೂ ಆಗಿ ಈಗಾಗಲೇ ಸಮಾಜ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya
error: Content is protected !!