23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

ಅಳದಂಗಡಿ: ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.7 ರಂದು ಪೊಳಲಿ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯರ ನೇತೃತ್ವದಲ್ಲಿ ವಾರ್ಷಿಕ ವರ್ಧಂತಿ ಉತ್ಸವ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಬೆಳಿಗ್ಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಹವನ, ಶ್ರೀ ವಿನಾಯಕ ಭಜನಾ ಸಮಿತಿಯವರಿಂದ ಭಜನಾ ಸತ್ಸಂಗ, ಮಧ್ಯಾಹ್ನ ಪ್ರಸನ್ನ ಪೂಜೆ, ಮಹಾ ಮಂಗಳಾರತಿ, ಭೋಜನ ಪ್ರಸಾದ, ಸಂಜೆ ರಂಗ ಪೂಜೆ, ರಾತ್ರಿ ದೇವರ ಉತ್ಸವ, ಬಳಿಕ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ನಡೆಯಲಿದೆ ಎಂದು ಅಧ್ಯಕ್ಷ ಎಂ.ಗಂಗಾಧರ ಮಿತ್ತಮಾರು, ಪ್ರಧಾನ ಅರ್ಚಕ ಎ.ಸೋಮನಾಥ ಮಯ್ಯ ತಿಳಿಸಿದ್ದಾರೆ.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!