April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

ಉಜಿರೆ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ. ಮತ್ತು ಪದಾಧಿಕಾರಿಗಳು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕರಕುಶಲ ಕೌಶಲ್ಯಗಳ ಮಾಹಿತಿಯನ್ನು ಪಡೆದರು.

ಸಂಸ್ಥೆಯ ಮೇಲ್ವಿಚಾರಕಿ ಹಾಗೂ ಮನಶಾಸ್ತ್ರಜ್ಞ ಶ್ರೀಮತಿ ಮಲ್ಲಿಕಾ ಸುಮಾರು 41 ಎಂಡೋ ಸಂತ್ರಸ್ತರಲ್ಲಿ ಒಳಗೊಂಡಂತೆ, 13 ಜನ ಸೇವಾ ಸಿಬ್ಬಂದಿ, ವಿವಿಧ ವಿಭಾಗಗಳಲ್ಲಿ ಅಂದರೆ ಫಿಜಿಯೋಥೆರಪಿ ,ವಾಕ್ ತರಬೇತಿ, ವಿವಿಧ ಕರಕುಶಲ ಕೌಶಲ್ಯಗಳ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಪ್ರಸಾದ್ ಬಿ.ಎಸ್, ಸದಸ್ಯರಾದ ವಿಜಯ್ ನಿಡಿಗಲ್, ಗುರುಪ್ರಸಾದ್ ಉಜಿರೆ ಉಪಸ್ಥಿತರಿದ್ದರು.

Related posts

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ