22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದಲ್ಲಿ ಗ್ರಾ. ಪಂ. ಅಧ್ಯಕ್ಷರಾದ ರಾಜವರ್ಮ ಜೈನ್ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಛೇರಿಯ ಮ್ಯಾನೇಜರ್ ಮತ್ತು ಇತರ ಅಧಿಕಾರಿ ವರ್ಗದವರು, ದಲಿತ ಮುಖಂಡರುಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, NRLM ಸಂಜೀವಿನಿ ಸ್ವಸಹಾಯ ಸಂಘದ ಅಧ್ಯಕ್ಷರು, ಸದಸ್ಯರು, ಪಧಾಧಿಕಾರಿಗಳು, ಶಾಲಾ ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ಊರ ಗಣ್ಯರು ಭಾಗವಹಿಸಿದರು. ಸಂವಿಧಾನದ ಜಾಗೃತಿ ಬಗ್ಗೆ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ವಿವಿಧ ಸ್ಪರ್ದೆಗಳ ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ವಂದಿಸಿದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya
error: Content is protected !!