25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರೆಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ ಫೆ.೧೩ರಂದು ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು ತಿಳಿಸಿದ್ದಾರೆ.


ಫೆ.13 ರಂದು ಗಣಪತಿ ಹೋಮ, ಪ್ರಧಾನ ಹೋಮ, ಕಲಶಾಭಿಷೇಕ, ಧ್ವಜಾರೋಹಣ, ಬಲಿ ಉತ್ಸವ ಮಧ್ಯಾಹ್ನ ಅನ್ನಸಂತರ್ಪಣೆ ಸಂಜೆ ದೈವದ ಬಲಿ ಉತ್ಸವ ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!