27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

ಬೆಳ್ತಂಗಡಿ : ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ದಿಲ್ಲಿಯ ಜಂತ‌ರ್ ಮಂತರ್‌ನಲ್ಲಿ ಇಂದು ಕಾಂಗ್ರೆಸ್‌ ಶಾಸಕರು ಪ್ರತಿಭಟನೆ ನಡೆಸಿದ್ದಾರೆ.


ಈ ಪ್ರತಿಭಟನೆಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ.ಹರೀಶ್‌ ಕುಮಾರ್ ಭಾಗವಹಿಸಿದ್ದಾರೆ.


‌ಕೇಂದ್ರ ಬಜೆಟ್ ಮಂಡನೆಯ ಬಳಿಕ ಕೇಂದ್ರದಿಂದ ತಾರತಮ್ಯವಾಗುತ್ತದೆ ಎಂದು ಆರೋಪಿಸಿ ಕರ್ನಾಟಕ ಸರಕಾರ ದಿಲ್ಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.

Related posts

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!