25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

ಉರುವಾಲು : ಉರುವಾಲು ಗ್ರಾಮದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಫೆ 15 ರಿಂದ 22 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುತ್ತಿರುವ ಶ್ರಮದಾನದ ಸೇವಾ ಕಾರ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮೈರೋಳ್ತಡ್ಕ ಹಾಗೂ ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಶ್ರಮದಾನದಲ್ಲಿ ಭಾಗವಹಿಸಿದರು.

Related posts

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya
error: Content is protected !!